ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಎರಡು ಕೋವಿಡ್‌ ಪ್ರಕರಣಗಳು ದೃಢ

Last Updated 21 ಜನವರಿ 2021, 16:44 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 907 ಕೋವಿಡ್‌ ಪರೀಕ್ಷಾ ವರದಿಗಳು ಬಂದಿದ್ದು, ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೂವರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 28ಕ್ಕೆ ಇಳಿದಿದೆ.

ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಸಕ್ರಿಯ ಪ್ರಕರಣಗಳ ಪೈಕಿ 18 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಒಬ್ಬರಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 6,870 ಪ್ರಕರಣಗಳು ವರದಿಯಾಗಿವೆ. 6,711 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್‌ನಿಂದ ಹಾಗೂ ಬೇರೆ ಕಾರಣಗಳಿಂದ 20 ಮಂದಿ ಕೊನೆಯುಸಿರೆಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT