ಸೋಮವಾರ, ಆಗಸ್ಟ್ 15, 2022
24 °C

ಸಂತೇಮರಹಳ್ಳಿ ಬಳಿ ವಾಹನ ಡಿಕ್ಕಿ; ಮುಳ್ಳು ಹಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಂತೇಮರಹಳ್ಳಿ: ಇಲ್ಲಿಗೆ ಸಮೀಪದ ಹೆಗ್ಗವಾಡಿಪುರ ಗೇಟ್ ಬಳಿ ಶನಿವಾರ ಮುಂಜಾನೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಮುಳ್ಳುಹಂದಿ ಮೃತಪಟ್ಟಿದೆ.

ಸ್ವಲ್ಪ ಹೊತ್ತಿನ ನಂತರ ಆ ಸ್ಥಳದಿಂದ ಮುಳ್ಳು ಹಂದಿಯ ಕಳೇಬರ ನಾಪತ್ತೆಯಾಗಿತ್ತು. ಯಾರು ಎಲ್ಲಿಗೆ ತೆಗೆದುಕೊಂಡು ಹೋದರು ಎಂಬುದು ಗೊತ್ತಾಗಲಿಲ್ಲ.

‘ವಾಹನ ಡಿಕ್ಕಿ ಹೊಡೆದು ಮುಳ್ಳುಹಂದಿ ಸತ್ತಿರುವ ಬಗ್ಗೆ ಮಾಹಿತಿ ಇಲ್ಲ’ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.