ಯಳಂದೂರು: ತಾಲ್ಲೂಕಿನ ಸೋಲಿಗರ ಪೋಡು ಗಳ ಮೂಲಸೌಕರ್ಯ ಹಾಗೂ ಪುರಾತನ ಪುರಾಣಿ ಪೋಡಿಗೆ ವಿದ್ಯುತ್ ಮತ್ತು ನೀರು ಪೂರೈಸಲು ಶ್ರಮಿಸಿದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸೋಲಿಗ ಮುಖಂಡೆ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಕೇತಮ್ಮ ಒತ್ತಾಯಿಸಿದ್ದಾರೆ.

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕರು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜನೆ ರೂಪಿಸಿದ್ದಾರೆ. ಆಸ್ಪತ್ರೆ, ಗ್ರಾಮೀಣ ಅಭಿವೃದ್ಧಿ, ಪ.ಪಂ. ಮಕ್ಕಳಿಗೆ ಸವಲತ್ತು ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಮುಖಾಂತರ ಒತ್ತಡ ತಂದು ಕೆಲಸ ಮಾಡಿಸುತ್ತಿದ್ದಾರೆ. ಹಲವಾರು ಸಲ ಶಾಸಕರಾಗಿ ದುಡಿದ ಅನುಭವ ಅವರಿಗೆ ಇದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-37-1299186452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.