ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: 8 ತಿಂಗಳ ಮಗುವಿನ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ, ಆರೋಪಿ ಬಂಧನ

Last Updated 30 ಜನವರಿ 2018, 5:58 IST
ಅಕ್ಷರ ಗಾತ್ರ

ದೆಹಲಿ: ನಗರದ ಶಾಲಿಮಾರ್ ಬಾಗ್‌ ಪ್ರದೇಶದಲ್ಲಿ 8 ತಿಂಗಳ ಹೆಣ್ಣು ಮಗುವಿನ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT