ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಜೈನ್ ವಿಚಾರಣೆ

Last Updated 3 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಹಣದ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ವಿಚಾರಣೆ ನಡೆಸಿತು.

ಪ್ರಕರಣದಲ್ಲಿ ಜೈನ್‌ ಅವರ ಹೆಂಡತಿ ಪೂನಂ ಸಹ ಆರೋಪಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT