ನಗರಸಭೆ ಚುನಾವಣೆ: ಇಬ್ಬರಿಂದ ನಾಮಪತ್ರ

7

ನಗರಸಭೆ ಚುನಾವಣೆ: ಇಬ್ಬರಿಂದ ನಾಮಪತ್ರ

Published:
Updated:

ಚಾಮರಾಜನಗರ: ಇಲ್ಲಿನ ನಗರಸಭೆಗೆ ನಡೆಯಲಿರುವ ಚುನಾವಣೆಗೆ ಸ್ಪರ್ಧಿಸಲು ಬಯಸಿ ಇಬ್ಬರು ತಲಾ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 

9ನೇ ವಾರ್ಡಿನಿಂದ ಎಂ.ಎನ್. ಹರೀಶ್‌ಕುಮಾರ್ ಎಂಬುವರು ಪಕ್ಷೇತರ ಅಭ್ಯರ್ಥಿಯಾಗಿ ಎರಡು ನಾಮಪತ್ರ ಸಲ್ಲಿಸಿದ್ದಾರೆ.  12ನೇ ವಾರ್ಡಿನಿಂದ ಅಸ್ಲಂ ಪಾಷ ಎಂಬುವರು ಪಕ್ಷೇತರ ಅಭ್ಯರ್ಥಿಯಾಗಿ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ.

ಕೊಳ್ಳೇಗಾಲ ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಯಾರೂ ನಾಮಪತ್ರ ಸಲ್ಲಿಸಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !