ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಏಕಲವ್ಯ ವಸತಿಶಾಲೆ ಪ್ರಾಂಶುಪಾಲ ಬಂಧನ

ಹನೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಂದಿದ್ದು, ಚಾಮರಾಜನಗರ ಜಿಲ್ಲೆ ಹನೂರು ಸಮೀಪವಿರುವ ಏಕಲವ್ಯ ವಸತಿ ಶಾಲೆ ಪ್ರಾಂಶುಪಾಲರನ್ನು ಬಂಧಿಸಲಾಗಿದೆ.
ಪೋಕ್ಸೋ ಕಾಯ್ದೆಯಡಿ ಹನೂರು ಪೊಲೀಸರು ಬಂಧಿಸಿದ್ದಾರೆ. ಲೋಕೇಶ್ ಬಂಧಿತ ಪ್ರಾಂಶುಪಾಲ.
ಜಿಲ್ಲಾ ಗಿರಿಜನ ಕಲ್ಯಾಣಾಧಿಕಾರಿ ಕೃಷ್ಣಪ್ಪ ಅವರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿಗಳ ದೂರು ಆಧರಿಸಿ ಠಾಣೆಯಲ್ಲಿ ಪ್ರಾಂಶುಪಾಲರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.