ಕಾಗಿನೆಲೆ ಕಲಬುರ್ಗಿ ಶಾಖಾ ಮಠದ ಸಿದ್ದರಾಮಾನಂದ ಶ್ರೀಗಳಿಗೆ ಕಿಡ್ನಿ ಕಸಿ

7

ಕಾಗಿನೆಲೆ ಕಲಬುರ್ಗಿ ಶಾಖಾ ಮಠದ ಸಿದ್ದರಾಮಾನಂದ ಶ್ರೀಗಳಿಗೆ ಕಿಡ್ನಿ ಕಸಿ

Published:
Updated:

ಬೆಂಗಳೂರು: ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಕಲಬುರ್ಗಿ ಶಾಖಾ ಮಠದ ಪೀಠಾಧ್ಯಕ್ಷ ಸಿದ್ದರಾಮಾನಂದ ಶ್ರೀಗಳು ಕಿಡ್ನಿ ಶಸ್ತ್ರಚಿಕಿತ್ಸೆಗಾಗಿ ಇಲ್ಲಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಕಿಡ್ನಿ ವೈಫಲ್ಯಕ್ಕೆ ಒಳಗಾಗಿರುವ ಅವರು ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. 60 ವರ್ಷದ ಅವರ ತಾಯಿ ಜಯಮ್ಮ ಕಿಡ್ನಿ ದಾನ ಮಾಡಲಿದ್ದಾರೆ. ಆರಂಭದಲ್ಲಿ ಬೆಂಗಳೂರು ಡಯಾಬಿಟಿಕ್‌ ಕೇಂದ್ರದಲ್ಲಿ ಚಿಕಿತ್ಸೆ 
ಪಡೆದಿದ್ದರು. 41 ವರ್ಷದ ಶ್ರೀಗಳಿಗೆ ಡಾ.ಸುರೇಶ್‌ ಬಾಬು ನೇತೃತ್ವದ ತಂಡ ಕಸಿ ಮಾಡಲಿದೆ’ ಎಂದು ಮಠದ ವಕ್ತಾರರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !