ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11,909 ಸೋಂಕಿತರು ಗುಣಮುಖ

Last Updated 23 ನವೆಂಬರ್ 2020, 4:40 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 16 ಕೋವಿಡ್‌ ಪ್ರಕರಣಗಳು ವರದಿಯಾದರೆ, 37 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಈವರೆಗೆ ಕೋವಿಡ್‌ ಸೋಂಕಿತರ ಸಂಖ್ಯೆ 12,092ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 2,07,900 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,95,794 ಜನರ ವರದಿಗಳು ನೆಗೆಟಿವ್ ಬಂದಿವೆ.

ಒಟ್ಟು ಸೋಂಕಿತರ ಪೈಕಿ 11,909 ಮಂದಿ ಗುಣಮುಖರಾಗಿದ್ದು, 113 ಮಂದಿ ಮೃತಪಟ್ಟರೆ, ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 70 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT