ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

120 ಹೊಸ ಪ್ರಕರಣ, 129 ಬಿಡುಗಡೆ

Last Updated 14 ಅಕ್ಟೋಬರ್ 2020, 18:10 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 120 ಕೋವಿಡ್‌ ಪ್ರಕರಣಗಳು ವರದಿಯಾದರೆ, ಕೋವಿಡ್‌ ಆಸ್ಪತ್ರೆಯಿಂದ 129 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,194ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,32,091 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,22,897 ಜನರ ವರದಿಗಳು ನೆಗೆಟಿವ್ ಬಂದಿವೆ.

ಸೋಂಕಿತರ ಪೈಕಿ ಈವರೆಗೆ 98 ಮಂದಿ ಮೃತಪಟ್ಟರೆ, 8,023 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 1,073 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.


ಕೋವಿಡ್‌ ಪ್ರಕರಣಗಳ ವಿವರ

ತಾಲ್ಲೂಕು;ಅಕ್ಟೋಬರ್ 14;ಒಟ್ಟು;ಬಿಡುಗಡೆ;ಒಟ್ಟು ಬಿಡುಗಡೆ;ಸಕ್ರಿಯ ಪ್ರಕರಣ;ಸಾವು

ಚಿಕ್ಕಬಳ್ಳಾಪುರ;‌38;2,914;67;2,631;244;39

ಬಾಗೇಪಲ್ಲಿ;‌0;1,219;12;1,002;208;9

ಚಿಂತಾಮಣಿ;‌15;1,534;13;1,353;157;24

ಗೌರಿಬಿದನೂರು;‌55;2,057;14;1,763;276;18

ಗುಡಿಬಂಡೆ;‌4;451;8;390;59;2

ಶಿಡ್ಲಘಟ್ಟ;‌8;1,019;15;884;129;6

ಒಟ್ಟು;‌120;9,194;129;8,023;1,073;98

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT