ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: 129 ಹೊಸ ಪ್ರಕರಣ, 144 ಸೋಂಕಿತರು ಗುಣಮುಖ

Last Updated 10 ಸೆಪ್ಟೆಂಬರ್ 2020, 16:15 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ 129 ಹೊಸ ಕೋವಿಡ್‌ 19 ಪ್ರಕರಣಗಳು ವರದಿಯಾದರೆ, 144 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ 90,636 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 5,137 ಜನರಲ್ಲಿ ಸೋಂಕು ಪತ್ತೆಯಾಗಿದೆ.71 ಮಂದಿ ಮೃತಪಟ್ಟಿದ್ದಾರೆ. 85,222 ಜನರ ವರದಿಗಳು ನೆಗೆಟಿವ್ ಬಂದಿವೆ.

ಗುರುವಾರದವರೆಗೆ ಚಿಕಿತ್ಸೆಯಿಂದ 4,387 ಜನರು ಗುಣಮುಖರಾಗಿದ್ದು, ಪ್ರಸ್ತುತ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ 950 ಸೋಂಕಿತರು ಚಿಕಿತ್ಸೆ ‍ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT