ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

130 ಹೊಸ ಪ್ರಕರಣ, ಇಬ್ಬರ ಸಾವು

Last Updated 7 ಅಕ್ಟೋಬರ್ 2020, 14:44 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 130 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 8,314ಕ್ಕೆ ಏರಿಕೆಯಾಗಿದೆ.

ಸೋಮವಾರ ಕೋವಿಡ್‌ ಆಸ್ಪತ್ರೆಯಿಂದ 278 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,19,539 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,11,58 ಜನರ ವರದಿಗಳು ನೆಗೆಟಿವ್ ಬಂದಿವೆ. ಸೋಂಕಿತರ ಪೈಕಿ ಈವರೆಗೆ 91 ಮಂದಿ ಮೃತಪಟ್ಟರೆ, 6,737 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 1,486 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT