ಶುಕ್ರವಾರ, ಆಗಸ್ಟ್ 19, 2022
25 °C

ಚಿಕ್ಕಬಳ್ಳಾಪುರ: 143 ಜನರಿಗೆ ಕೋವಿಡ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 143 ಜನರಲ್ಲಿ ಕೋವಿಡ್‌ 19 ಇರುವುದು ದೃಢಪಟ್ಟರೆ, 61 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ. 

ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 78,909 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 74,485 ಮಂದಿ ವರದಿ ನೆಗೆಟಿವ್‌ ಬಂದಿವೆ. 4,424 ಜನರಿಗೆ ಕೋವಿಡ್‌ ತಗುಲಿದ್ದು ಈ ಪೈಕಿ 66 ಜನರು ಮೃತಪಟ್ಟಿದ್ದಾರೆ.

ಸೋಂಕಿತರ ಪೈಕಿ 3,511 ಮಂದಿ ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿದ್ದು, ಪ್ರಸ್ತುತ ಕೋವಿಡ್‌ ಆಸ್ಪತ್ರೆಯಲ್ಲಿ 847 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟ್ಟಿ..

ಜಿಲ್ಲೆಯಲ್ಲಿ ತಾಲ್ಲೂಕುವಾರು ಕೋವಿಡ್‌ ಪ್ರಕರಣಗಳ ವಿವರ

ತಾಲ್ಲೂಕು;ಸೆಪ್ಟೆಂಬರ್ 2;ಒಟ್ಟು;ಬಿಡುಗಡೆ;ಒಟ್ಟು ಬಿಡುಗಡೆ;ಸಕ್ರಿಯ ಪ್ರಕರಣ;ಸಾವು

ಚಿಕ್ಕಬಳ್ಳಾಪುರ;42;1,550;12;1,318;209;23

ಬಾಗೇಪಲ್ಲಿ;36;545;6;377;161;7

ಚಿಂತಾಮಣಿ;26;769;12;609;143;17

ಗೌರಿಬಿದನೂರು;20;935;23;736;186;13

ಗುಡಿಬಂಡೆ;9;197;6;165;31;1

ಶಿಡ್ಲಘಟ್ಟ;10;428;2;306;117;5

ಒಟ್ಟು;143;4,424;61;3,511;847;66

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು