ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಮತ್ತೆ 167 ಮಂದಿಗೆ ಕೊರೊನಾ ಸೋಂಕು ದೃಢ

Last Updated 5 ಸೆಪ್ಟೆಂಬರ್ 2020, 5:28 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶುಕ್ರವಾರ 167 ಹೊಸ ಕೋವಿಡ್‌-19 ಪ್ರಕರಣಗಳು ವರದಿಯಾಗಿದ್ದು, ಓರ್ವ ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 4696 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 66 ಜನರು ಮೃತಪಟ್ಟಿದ್ದು, 3694 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಶುಕ್ರವಾರ 70 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 932 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT