ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕಿನ ಎಂ.ಸಿ.ಹಳ್ಳಿ ಚೆಕ್‌ಪೋಸ್ಟ್ ಸಿಬ್ಬಂದಿ ಶುಕ್ರವಾರ ಲಾಜಿಸ್ಟಿಕ್ ವಾಹನ ತಪಾಸಣೆ ನಡೆಸಿದಾಗ 17 ಕೆ.ಜಿ. (ಅಂದಾಜು ಮೌಲ್ಹಯ 6.44 ಕೋಟಿ) ಚಿನ್ನಾಭರಣೆ ಪತ್ತೆಯಾಗಿದೆ.
‘ಸಿಕ್ವೆಲ್ ಸಂಸ್ಥೆ ಲಾಜಿಸ್ಟಿಕ್ ವಾಹನದಲ್ಲಿ ಚಿನ್ನಾಭರಣ ಸಿಕ್ಕಿದೆ. ಸೂಕ್ತ ದಾಖಲೆ ಇಲ್ಲದೆ ಚಿನ್ನಾಭರಣವನ್ನು ಒಯ್ಯಲಾಗುತ್ತಿತ್ತು, ಚಿನ್ನಾಭರಣವನ್ನು ಜಪ್ತಿ ಮಾಡಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.