ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ 174 ಕೋವಿಡ್ 19 ಹೊಸ ಪ್ರಕರಣಗಳು, ಒಂದು ಸಾವಿನ ಪ್ರಕರಣ ವರದಿಯಾದರೆ, 86 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಶನಿವಾರದವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 83,659 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಆ ಪೈಕಿ 4,867 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 78,072 ಜನರಲ್ಲಿ ಸೋಂಕು ಪತ್ತೆಯಾಗಿಲ್ಲ.

ಈವರೆಗೆ 3,780 ಮಂದಿ ಸೋಂಕಿನಿಂದ ಗುಣರಾಗಿದ್ದದು, 68 ಜನರು ಮೃತಪಟ್ಟಿದ್ದಾರೆ. ಪ್ರಸ್ತುತ 1,019 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟ್ಟಿ..

ಜಿಲ್ಲೆಯಲ್ಲಿ ತಾಲ್ಲೂಕುವಾರು ಕೋವಿಡ್ ಪ್ರಕರಣಗಳ ವಿವರ

ತಾಲ್ಲೂಕು;ಸೆಪ್ಟೆಂಬರ್ 5;ಒಟ್ಟು;ಬಿಡುಗಡೆ;ಒಟ್ಟು ಬಿಡುಗಡೆ;ಸಕ್ರಿಯ ಪ್ರಕರಣ;ಸಾವು

ಚಿಕ್ಕಬಳ್ಳಾಪುರ;18,1,646;19;1,369;254;23

ಬಾಗೇಪಲ್ಲಿ;44;646;10;420;219;7

ಚಿಂತಾಮಣಿ;29;822;14;673;132;17

ಗೌರಿಬಿದನೂರು;30;1,013;25;792;207;14

ಗುಡಿಬಂಡೆ;9;232;1;176;55;1

ಶಿಡ್ಲಘಟ್ಟ;44;508;17;350;152;6

ಒಟ್ಟು;174;4,867;86;3,780;1,019;68

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.