ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ | ಮಳೆಗೆ 178 ಹೆಕ್ಟೇರ್ ಬೆಳೆ ಹಾನಿ

Published 25 ಮೇ 2023, 6:33 IST
Last Updated 25 ಮೇ 2023, 6:33 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಆಲಿಕಲ್ಲು ಮಳೆಗೆ 178 ಹೆಕ್ಟೇರ್ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ. 14 ಹೆಕ್ಟೇರ್ ಟೊಮೆಟೊ, 102 ಹೆಕ್ಟೇರ್ ಮಾವು, 0.4 ಹೆಕ್ಟೇರ್ ಗುಲಾಬಿ, 2 ಎಕರೆ ಮ್ಯಾರಿಗೋಲ್ಡ್ ಎರಡು ಹೆಕ್ಟೇರ್, ಸೇವಂತಿಗೆ 8.20 ಹೆಕ್ಟೇರ್, 8 ಹೆಕ್ಟೇರ್ ದ್ರಾಕ್ಷಿ ಹಾಗೂ ಇತರೆ ಬೆಳೆಗಳು 43 ಹೆಕ್ಟೇರ್ ಹಾನಿಯಾಗಿದೆ. 

ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನಲ್ಲಿ ಹೆಚ್ಚು ಹಾನಿ ಸಂಭವಿಸಿದೆ. ಶಿಡ್ಲಘಟ್ಟದಲ್ಲಿಯೇ 118 ಹೆಕ್ಟೇರ್ ಬೆಳೆ ನಾಶವಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT