ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1.90 ಲಕ್ಷ ಅನಕ್ಷರಸ್ಥರು

ಪ್ರಸಕ್ತ ವರ್ಷ ಚಿಕ್ಕಬಳ್ಳಾಪುರ ಜಿಲ್ಲೆಯ 16 ಸಾವಿರ ಅನಕ್ಷರಸ್ಥರಿಗೆ ಅಕ್ಷರ ಕಲಿಸುವ ಗುರಿ
Published : 4 ಫೆಬ್ರುವರಿ 2024, 6:58 IST
Last Updated : 4 ಫೆಬ್ರುವರಿ 2024, 6:58 IST
ಫಾಲೋ ಮಾಡಿ
Comments
ಚಿಂತಾಮಣಿಯಲ್ಲಿ ಗರಿಷ್ಠ
ಜಿಲ್ಲೆಯ ಪ್ರಮುಖ ತಾಲ್ಲೂಕು ಎನಿಸಿರುವ ಚಿಂತಾಮಣಿಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಅನಕ್ಷರಸ್ಥರು ಇದ್ದಾರೆ. ಈ ತಾಲ್ಲೂಕಿನಲ್ಲಿ ಮಹಿಳೆ ಮತ್ತು ಪುರುಷರು ಸೇರಿ 41785 ಮಂದಿ ಅನಕ್ಷರಸ್ಥರು ಇದ್ದಾರೆ. ರಾಜಧಾನಿಗೆ ಸಮೀಪವಿರುವ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ 37180 ಮಂದಿ ಅನಕ್ಷರಸ್ಥರಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT