ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರದಲ್ಲಿ 12 ಸಾವಿರದ ಗಡಿ ದಾಟಿದ ಕೋವಿಡ್

Last Updated 19 ನವೆಂಬರ್ 2020, 1:18 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 24 ಕೋವಿಡ್‌ ಪ್ರಕರಣಗಳು ವರದಿಯಾದರೆ, ಅಷ್ಟೇ ಪ್ರಮಾಣದ ಜನರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,95,256 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,83,240 ಜನರ ವರದಿಗಳು ನೆಗೆಟಿವ್ ಬಂದಿವೆ. ಈವರೆಗೆ ಕೋವಿಡ್‌ ಸೋಂಕಿತರ ಸಂಖ್ಯೆ 12,016ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 11,774 ಮಂದಿ ಗುಣಮುಖರಾಗಿದ್ದು, 113 ಮಂದಿ ಮೃತಪಟ್ಟರೆ, ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 129 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT