ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ಹೊಸ ಪ್ರಕರಣ ದೃಢ

Last Updated 15 ನವೆಂಬರ್ 2020, 2:33 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 25 ಕೋವಿಡ್‌ ಪ್ರಕರಣಗಳು ವರದಿಯಾದರೆ, 18 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,88,085 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,76,176 ಜನರ ವರದಿಗಳು ನೆಗೆಟಿವ್ ಬಂದಿವೆ. ಈವರೆಗೆ ಕೋವಿಡ್‌ ಸೋಂಕಿತರ ಸಂಖ್ಯೆ 11,909ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 11,652 ಮಂದಿ ಗುಣಮುಖರಾಗಿದ್ದು, 113 ಮಂದಿ ಮೃತಪಟ್ಟರೆ, ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 144 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT