ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

34 ಮಂದಿ ಗುಣಮುಖ

Last Updated 16 ನವೆಂಬರ್ 2020, 5:06 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 28 ಕೋವಿಡ್‌ ಪ್ರಕರಣ ವರದಿಯಾಗಿದ್ದು, 34 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆ ಯಿಂದ ಬಿಡುಗಡೆಗೊಂಡರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,89,041 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,77,104 ಜನರ ವರದಿಗಳು ನೆಗೆಟಿವ್ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT