ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

35 ಹೊಸ ಪ್ರಕರಣ ದೃಢ11,598 ಮಂದಿ ಗುಣಮುಖ

Last Updated 12 ನವೆಂಬರ್ 2020, 5:50 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 35 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 11,826 ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 11,598 ಮಂದಿ ಗುಣಮುಖರಾಗಿದ್ದು, 113 ಮಂದಿ ಮೃತಪಟ್ಟರೆ, ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 115 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ 26 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,81,544 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,69,698 ಜನರ ವರದಿಗಳು ನೆಗೆಟಿವ್ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT