ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

40 ಹೊಸ ಪ್ರಕರಣಗಳು, ಇಬ್ಬರ ಸಾವು

Last Updated 5 ಅಕ್ಟೋಬರ್ 2020, 15:19 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 40 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಈ ಮೂಲಕ ಸೋಂಕಿತರ ಸಂಖ್ಯೆ 8,008ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸೋಮವಾರದವರೆಗೆ 1,15,429 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,05,765 ಜನರ ವರದಿಗಳು ನೆಗೆಟಿವ್ ಬಂದಿವೆ.

ಸೋಂಕಿತರ ಪೈಕಿ ಈವರೆಗೆ 89 ಮಂದಿ ಮೃತಪಟ್ಟರೆ, 5,949 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಮವಾರ 20 ಜನರು ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 1,970 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT