ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

510 ಮಂದಿ ಆಸ್ಪತ್ರೆಯಿಂದ ಬಿಡುಗಡೆ

Last Updated 6 ಅಕ್ಟೋಬರ್ 2020, 14:49 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 510 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡರೆ, ಹೊಸದಾಗಿ 176 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8,184 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮಂಗಳವಾರದವರೆಗೆ 1,17,592 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,09,408 ಜನರ ವರದಿಗಳು ನೆಗೆಟಿವ್ ಬಂದಿವೆ. ಸೋಂಕಿತರ ಪೈಕಿ ಈವರೆಗೆ 89 ಮಂದಿ ಮೃತಪಟ್ಟರೆ, 6,459 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 1,636 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT