ಭಾನುವಾರ, ಏಪ್ರಿಲ್ 18, 2021
33 °C

ಗುಡಿಸಲಿಗೆ ಬೆಂಕಿ: 60 ಕುರಿ, 20 ಮೇಕೆ ಕರಕಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೌರಿಬಿದನೂರು: ತಾಲ್ಲೂಕಿನ ಡಿ.ಪಾಳ್ಯ ಹೋಬಳಿಯ ಪುಲಮಾಕಲಹಳ್ಳಿಯಲ್ಲಿ ಶನಿವಾರ ರಾತ್ರಿ ಗುಡಿಸಲಿಗೆ ಬಿದ್ದ ಆಕಸ್ಮಿಕ ಬೆಂಕಿಯಲ್ಲಿ ಸುಮಾರು 60ಕ್ಕೂ ಹೆಚ್ಚು ಕುರಿ, 20 ಮೇಕೆ ಮತ್ತು ನಾಲಕ್ಉ ಜಾನುವಾರು ಸುಟ್ಟು ಕರಕಲಾಗಿವೆ.

ಗಂಗಾಧರಪ್ಪ ಎಂಬ ರೈತನ ಹುಲ್ಲಿನ ಗುಡಿಸಲಿಗ ಬೆಂಕಿ ತಗುಲಿ, ಗುಡಿಸಲಿನ ಒಳಗಿದ್ದ 60 ಕ್ಕೂ ಹೆಚ್ಚು ಕುರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಪಕ್ಕದ ಗುಡಿಸಲಿನಲ್ಲಿದ್ದ ಅಶ್ವತ್ಥಪ್ಪ ಅವರಿಗೆ ಸೇರಿದ 20 ಮೇಕೆ ಕೂಡ ಬೆಂಕಿಗಾಹುತಿಯಾಗಿವೆ ಎಂದು  ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು