ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಹೊಸದಾಗಿ 61 ಕೋವಿಡ್‌ ಪ್ರಕರಣಗಳು

Last Updated 23 ಸೆಪ್ಟೆಂಬರ್ 2020, 16:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 61 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,767ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಬುಧವಾರದವರೆಗೆ 1,04,086 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 97,319 ಜನರ ವರದಿಗಳು ನೆಗೆಟಿವ್ ಬಂದಿವೆ.

ಈವರೆಗೆ 81 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 5,671 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಬುಧವಾರ 18 ಜನರು ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 1,015 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT