ಕೆ.ಎನ್.ರಮೇಶ್ ನೂತನ ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೆ.ಎನ್.ರಮೇಶ್ ಅವರನ್ನು ಬುಧವಾರ ನೇಮಕ ಮಾಡಲಾಗಿದೆ.
ರಮೇಶ್ ಅವರು ಈ ಹಿಂದೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿದ್ದರು. ಪ್ರಸ್ತುತ ಜಿಲ್ಲಾಧಿಕಾರಿಯಾಗಿರುವ ಅನಿರುದ್ಧ್ ಶ್ರವಣ್ ಅವರಿಗೆ ಸರ್ಕಾರ ಈವರೆಗೆ ಬೇರೆ ಹುದ್ದೆ ತೋರಿಸಿಲ್ಲ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.