ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: 980 ಕೋವಿಡ್ ಸಕ್ರಿಯ ಪ್ರಕರಣ

Last Updated 17 ಸೆಪ್ಟೆಂಬರ್ 2020, 12:23 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ 118 ಕೋವಿಡ್‌ ಪ್ರಕರಣಗಳು ದೃಢಪಟ್ಟರೆ, 56 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಗುರುವಾರದವರೆಗೆ 98,088 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 91,822 ಜನರ ವರದಿಗಳು ನೆಗೆಟಿವ್ ಬಂದಿವೆ. ಸೋಂಕಿತರ ಸಂಖ್ಯೆ 6,266ಕ್ಕೆ ಏರಿಕೆಯಾಗಿದೆ. 76 ಮಂದಿ ಮೃತಪಟ್ಟಿದ್ದಾರೆ. 5,210 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 980 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT