ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೌರಿಬಿದನೂರು: ಮಲತಂದೆಯಿಂದ ಹೆಣ್ಣು ಮಗುವಿನ ಮೇಲೆ ದೌರ್ಜನ್ಯ

Published 21 ಜೂನ್ 2024, 14:25 IST
Last Updated 21 ಜೂನ್ 2024, 14:25 IST
ಅಕ್ಷರ ಗಾತ್ರ

ಗೌರಿಬಿದನೂರು: ಮಲತಂದೆಯೊಬ್ಬ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ.

ಮಹಿಳೆಯ ಮೂರನೇ ಗಂಡ, ಮೂರು ವರ್ಷದ ಹೆಣ್ಣು ಮಗುವಿನ ಮುಖ, ಕತ್ತು ಹಾಗೂ ತಲೆ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು, ಮಗುವಿನ ಗುಪ್ತಾಂಗ ಕಚ್ಚಿ, ಮನಬಂದಂತೆ ಥಳಿಸಿದ್ದಾನೆ. 15 ವರ್ಷದ ಮತ್ತೊಬ್ಬ ಮಗಳ ಕೈ ಮುರಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಮಗುವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಗರದ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT