ಬುಧವಾರ, ಏಪ್ರಿಲ್ 14, 2021
25 °C

ನಿರ್ಮಿತಿ ಕೇಂದ್ರದ ನಿರ್ದೇಶಕರ ಮನೆಯಲ್ಲಿ ದಾಖಲೆ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಚಿಕ್ಕಬಳ್ಳಾಪುರ: ನಿರ್ಮಿತಿ‌ ಕೇಂದ್ರ ಯೋಜನಾ ನಿರ್ದೇಶಕ ಕೃಷ್ಣೇಗೌಡ ಅವರ ಮನೆ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಚಿಕ್ಕಬಳ್ಳಾಪುರ ಮುಸ್ಟೂರು ರಸ್ತೆಯಲ್ಲಿರುವ ಬಾಡಿಗೆ ಮನೆ ಹಾಗೂ ಕೋಲಾರದ ಯಲಗಲಬುರೆ ಗ್ರಾಮದ ಮನೆ ಮೇಲೆ ದಾಳಿ ನಡೆದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು