ಬುಧವಾರ, ಏಪ್ರಿಲ್ 14, 2021
28 °C

ಚಿಕ್ಕಬಳ್ಳಾಪುರ| ಚಿತ್ರಮಂದಿರಕ್ಕೆ ನಟ ಧ್ರುವ ಸರ್ಜಾ ಭೇಟಿ: ಲಘು ಲಾಠಿ ಪ್ರಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ನಗರದ ಬಾಲಾಜಿ ಚಿತ್ರಮಂದಿರಕ್ಕೆ ಶುಕ್ರವಾರ ‘ಪೊಗರು’ ಚಿತ್ರದ ನಟ ಧ್ರುವ ಸರ್ಜಾ ಭೇಟಿ ನೀಡಿದ್ದರು. ನೆಚ್ಚಿನ ನಟನನ್ನು ನೋಡಲು ನೂರಾರು ಮಂದಿ ಅಭಿಮಾನಿಗಳು ಮುಗಿಬಿದ್ದರು. ಇದೇ ವೇಳೆ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಧ್ರುವ ಸರ್ಜಾ ಮಾತನಾಡಿ, ಕನ್ನಡದ ಎಲ್ಲ ಚಲನಚಿತ್ರಗಳನ್ನು ಚಿತ್ರಮಂದರದಲ್ಲೇ ನೋಡುವಂತೆ ಮನವಿ ಮಾಡಿದರು. ಇಷ್ಟೊಂದು ಜನ ಅಭಿಮಾನಿಗಳನ್ನು ನೋಡಿ ಖುಷಿಯಾಯಿತು ಎಂದು ಸಂತಸ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು