ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಗಳ್ಳತನ ತಡೆಯಲು ಆ್ಯಪ್ ಬಳಕೆಗೆ ಸಲಹೆ

Last Updated 24 ನವೆಂಬರ್ 2020, 3:38 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಮದುವೆ, ಆಸ್ಪತ್ರೆ, ಪ್ರವಾಸ ಅಥವಾ ಇನ್ನಿತರ ಕಾರ್ಯಕ್ರಮಗಳಿಗೆ ಮನೆ ಮಂದಿಯೆಲ್ಲಾ ತೆರಳುವ ಸಮಯದಲ್ಲಿ ಕಳ್ಳತನ ಅಥವಾ ಮನೆ ಸುರಕ್ಷತೆ ಬಗ್ಗೆ ಆತಂಕಪಡುವ ಬದಲಿಗೆ ಎಲ್‌ಎಚ್‌ಎಂಎಸ್ ಚಿಕ್ಕಬಳ್ಳಾಪುರ ಪೊಲೀಸ್ ಆ್ಯಪ್‌ ಅನ್ನು ಪ್ರತಿಯೊಬ್ಬರೂ ತಮ್ಮ ಮೊಬೈಲ್‌ನಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಗರ ಠಾಣೆಯ ಪಿಎಸ್‌ಐ ಸತೀಶ್ ಮನವಿ ಮಾಡಿದರು.

ನಗರದ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತಾಲ್ಲೂಕಿನಾದ್ಯಂತ ಕಳ್ಳತನ ತಡೆಯುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಎಲ್‌ಎಚ್‌ಎಂಎಸ್ ಸೇವೆ ಪಡೆಯಲು ಬಯಸುವ ನಾಗರಿಕರು ಗೂಗಲ್ ಪ್ಲೇ ಸ್ಟೋರ್‌ನಲ್ಲಿರುವ ಈ ಆ್ಯಪ್‌ ಅಳವಡಿಸಿಕೊಂಡು ಪೂರ್ಣ ಮಾಹಿತಿ ಸಮೇತ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.

ನಗರಠಾಣೆಯ ಮಹಿಳಾ ಪಿಎಸ್‌ಐ ಪದ್ಮಾವತಿ, ಎಎಸ್‌ಐ ನವಾಜ್ ಅಹಮ್ಮದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT