ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ಯಸಾಯಿ ಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಅಮಿತ್ ಶಾ ಶಂಕುಸ್ಥಾಪನೆ

Last Updated 1 ಏಪ್ರಿಲ್ 2022, 10:11 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಸತ್ಯಸಾಯಿ ಆಶ್ರಮದ ಆವರಣದಲ್ಲಿ ಗುರುವಾರ 400 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ಸತ್ಯ ಸಾಯಿ ಆಶ್ರಮದ ಮಧುಸೂದನ ಸಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸಂಸದ ಎಸ್.ಮುನಿಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT