ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

Last Updated 13 ನವೆಂಬರ್ 2020, 1:50 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: 2020ನೇ ಶೈಕ್ಷಣಿಕ ಸಾಲಿನ ಆನ್‍ಲೈನ್‍ನಲ್ಲಿ ಭರ್ತಿಯಾಗದೆ ಉಳಿದಿರುವ ಸ್ಥಾನಗಳಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಭರ್ತಿಯಾಗದಿರುವ ಸ್ಥಾನಗಳನ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 17 ಕೊನೆಯ ದಿನ. ಅರ್ಹ ಅಭ್ಯರ್ಥಿಗಳು ಸಂಬಂಧಿಸಿದ ಸಂಸ್ಥೆಗಳಲ್ಲಿ ಅರ್ಜಿ
ಸಲ್ಲಿಸಬಹುದು. ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ವರ್ಗಾವಣೆ ಪತ್ರ, ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ವ್ಯಾಸಂಗ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ವಿವರಗಳನ್ನು ಅರ್ಜಿ ಸಲ್ಲಿಸುವ ದಿನವೇ ಪರಿಶೀಲಿಸಲಾಗುವುದು. ಹೆಚ್ಚಿನ ಮಾಹಿತಿಗೆ: ಮಂಡಿಕಲ್ಲು- 9880846789, ಶಿಡ್ಲಘಟ್ಟ- 8553408913, ಗುಡಿಬಂಡೆ-8618308734, ಚಿಕ್ಕಬಳ್ಳಾಪುರ-8660830369, ಬಾಗೇಪಲ್ಲಿ-7483936959.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT