ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ

Last Updated 23 ಅಕ್ಟೋಬರ್ 2021, 4:09 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐದು ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ ಕಾರ್ಯ ಕ್ಷೇತ್ರದ ಸಾಧನೆಯ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಅ. 27ರ ಒಳಗೆ ಉಪ ವಿಭಾಗಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT