ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಟ್ಕಾ ಜೂಜುಕೋರರ ಬಂಧನ

Last Updated 30 ನವೆಂಬರ್ 2020, 2:10 IST
ಅಕ್ಷರ ಗಾತ್ರ

ಗೌರಿಬಿದನೂರು: ಮಟ್ಕಾ ಜೂಜಾಟವಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ.

ನಗರದ ನಿವಾಸಿಗಳಾದ ಮೆಹಬೂಬ್(40) ಹಾಗೂ ಕುಮಾರ್ (32) ಬಂಧಿತರು.ಬಂಧಿತರಿಂದ ಮಟ್ಕಾ ಚೀಟಿಗಳು ಹಾಗೂ ಪಣಕ್ಕಿಟ್ಟಿದ್ದ ₹3,100 ವಶಪಡಿಸಿಕೊಂಡಿದ್ದಾರೆ.

ಬಜಾರ್ ರಸ್ತೆಯಲ್ಲಿ ಪೊಲೀಸರ ಕಣ್ತಪ್ಪಿಸಿ ಮಟ್ಕಾ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ಉಪ ವಿಭಾಗದ ಡಿವೈಎಸ್‌ಪಿ ರವಿಶಂಕರ್ ಮಾರ್ಗದರ್ಶನದಡಿ ಕಚೇರಿಯ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT