ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ: ಹೃದಯಾಘಾತದಿಂದ ಆಶಾ ಕಾರ್ಯಕರ್ತೆ ಸಾವು

Last Updated 2 ಸೆಪ್ಟೆಂಬರ್ 2020, 6:44 IST
ಅಕ್ಷರ ಗಾತ್ರ

ಬಾಗೇಪಲ್ಲಿ: ತಾಲ್ಲೂಕಿನ ಜೂಲಪಾಳ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ನಾಗವೇಣಿ (39) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಜೂಲಪಾಳ್ಯ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಕಾರ್ಯ ನಿರ್ವಹಿಸುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಆಗಿ ಮೃತ ಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅವರಿಗೆ ಪತಿ, ಇಬ್ಬರು ಮಕ್ಕಳು ಇದ್ದಾರೆ. ಜೂಲಪಾಳ್ಯ ಗ್ರಾಮದಲ್ಲಿ ಮಂಗಳವಾರ ಅಂತ್ಯಕ್ರಿಯೆನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT