ತೂಕ ಇಳಿಸಲು ಸಹಾಯ: ಬೆಣ್ಣೆ ಹಣ್ಣು ಹೃದಯದ ಆರೋಗ್ಯಕ್ಕೆ ಒಳ್ಳೆಯದು ಮತ್ತು ರಕ್ತದೊತ್ತಡ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಪೋಷಕಾಂಶ ಮೂಳೆಗಳನ್ನು ಬಲಪಡಿಸುತ್ತವೆ. ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತವೆ ಮತ್ತು ತೂಕ ಇಳಿಸಲು ಸಹಾಯ ಮಾಡುತ್ತವೆ. ಬಯಲುಸೀಮೆ ರೈತರಿಗೆ ಇದು ಹೇಳಿ ಮಾಡಿಸಿದ ಬೆಳೆ.