ಬಾಗೇಪಲ್ಲಿ: ಮನೆಯಲ್ಲಿ ಯಾರು ಸಮಯದಲ್ಲಿ ಬೀರುವಿನಲ್ಲಿ ಇಟ್ಟಿದ್ದ ₹45 ಲಕ್ಷ ಬೆಲೆ ಬಾಳುವ ಒಡವೆಗಳನ್ನು ದೋಚಿ ಪರಾರಿಯಾದ ಪ್ರಕರಣವನ್ನು ಭೇದಿಸಿರುವ ಬಾಗೇಪಲ್ಲಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಗೌರಿಬಿದನೂರು ತಾಲ್ಲೂಕಿನ ಡಿ ಪಾಳ್ಯ ಹೋಬಳಿಯ ಹುದುಗೂರು ಗ್ರಾಮದ ಗಂಧರ್ವರೆಡ್ಡಿ ಬಂಧಿತ ಆರೋಪಿ. ಆತನ ಬಳಿ ಇದ್ದ ₹40 ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಆತನ ಖಾತೆಯಲ್ಲಿ ₹3 ಲಕ್ಷ ಇದ್ದು, ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಮೊಟುಕಪಲ್ಲಿ ಗ್ರಾಮದ ಶಿವಕುಮಾರ್, ಏಪ್ರಿಲ್ 15ರಂದು ತನ್ನ ಅಕ್ಕ ಉಮಾದೇವಿ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೀರುವಿನಲ್ಲಿದ್ದ ₹45 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ದೂರು ನೀಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-16-699733165

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.