ಸೋಮವಾರ, ಜುಲೈ 13, 2020
29 °C

ಬಾಗೇಪಲ್ಲಿ: 30 ಮಂದಿಗೆ ನೆಗಟಿವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ತಾಲ್ಲೂಕಿಗೆ ಮುಂಬೈನಿಂದ ಬಂದ 30 ಮಂದಿಯ ಗಂಟಲು ಸ್ರಾವದ ವರದಿಗಳು ನೆಗೆಟಿವ್ ಬಂದಿವೆ. ತಾಲ್ಲೂಕಿಗೆ 58 ಮಂದಿ ಮಂಬೈನಿಂದ ಬಂದಿದ್ದಾರೆ. ಎಲ್ಲರನ್ನೂ ಜಿ.ಮದ್ದೇಪಲ್ಲಿ ಕ್ರಾಸ್‌ನ ಕಸ್ತೂರಿ ಬಾ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇವರಲ್ಲಿ 26 ಮಂದಿಯಲ್ಲಿ ಸೋಂಕು ದೃಢವಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 16 ಮಂದಿ ಗುಣಮುಖರಾಗಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.