ಬಾಗೇಪಲ್ಲಿ: ಸಾರ್ವಜನಿಕ ಆಸ್ಪತ್ರೆಯ ಆರೋಗ್ಯಾಧಿಕಾರಿ ಕೊಠಡಿಯಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯು ಶನಿವಾರ ನಡೆಯಿತು.

ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಬಗ್ಗೆ ಆರೋಗ್ಯ ಸಚಿವ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು. ಖಾಲಿ ಇರುವ ಎಲ್ಲ ಹುದ್ದೆಗಳ ನೇಮಕಕ್ಕೆ ಮನವಿ ಮಾಡುತ್ತೇನೆ’ ಎಂದು ಹೇಳಿದರು.

ಮಂಗಳವಾರ ರಾತ್ರಿ ಆಸ್ಪತ್ರೆಗೆ ಚಿಕಿತ್ಸೆ ಬರುವ ಮುನ್ನ ಮೃತಪಟ್ಟಿದ್ದಾರೆ ಎಂದು ವೈದ್ಯರು ಮೌಖಿಕವಾಗಿ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಎಲ್ಲ ರೋಗಿಗಳಿಗೆ ಆರೋಗ್ಯ ಚಿಕಿತ್ಸೆ, ಔಷಧಗಳನ್ನು ಸಕಾಲದಲ್ಲಿ ವಿತರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಜಿತ್ ಕುಮಾರ್, ವೈದ್ಯ ಮುಬಾರಕ್, ಚಂದ್ರಶೇಖರರೆಡ್ಡಿ, ಬಿ.ವೆಂಕಟರವಣ, ಮಧುಸೂದನ್, ಮಧು ಸೇರಿದಂತೆ ಆಸ್ಪತ್ರೆಯ ಆಡಳಿತ ಶಾಖೆಯ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-16-651549861

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.