ಕೆರೆ ಕುಂಟೆಗಳಿಂದ ಅಕ್ರಮವಾಗಿ ಮಣ್ಣು ತೆಗೆಯಲಾಗುತ್ತಿದೆ. ಕೆರೆಯಲ್ಲಿ ಬೃಹತ್ ಗುಂಡಿಗಳು ಬಿದ್ದಿವೆ. ಅನೇಕ ಗ್ರಾಮಗಳ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು ಕೆರೆಗಳ ಒತ್ತುವರಿ ನಿಲ್ಲಬೇಕು.
ಶಿವಪ್ಪ, ರೈತ
ಕೆರೆಗಳ ಅಚ್ಚುಕಟ್ಟು ಪ್ರದೇಶ ಮತ್ತು ಕೆರೆ ಪಾತ್ರಗಳಲ್ಲಿ ಕಳೆ ಮತ್ತು ಮುಳ್ಳಿನ ಗಿಡ ತೆರವು ಮಾಡಬೇಕು. ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಬೇಕು. ಡೈಕ್‍ಗಳು ಚೆಕ್ ಡ್ಯಾಂ ನಿರ್ಮಾಣ ಮಾಡಬೇಕು.
ಟಿ.ರಘುನಾಥರೆಡ್ಡಿ, ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಕಾರ್ಯದರ್ಶಿ