ಬಾಗೇಪಲ್ಲಿ: ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ತಾಯಿ ಆದಿಲಕ್ಷ್ಮಮ್ಮ (80) ಅವರ ಅಂತ್ಯಕ್ರಿಯೆ ಸ್ವಗ್ರಾಮ ತಾಲ್ಲೂಕಿನ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ ಭಾನುವಾರ ನಡೆಯಿತು.

ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ, ಮಾಜಿ ಶಾಸಕ ಎನ್.ಸಂಪಂಗಿ, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಜಿ.ಪ್ರಭು, ಹೆಚ್ಚುವರಿ ಜಿಲ್ಲಾಧಿಕಾರಿ ಭಾಸ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಉಪವಿಭಾಗಾಧಿಕಾರಿ ಅಶ್ವಿನ್, ತಹಶೀಲ್ದಾರ್ ಮನೀಷಾ ಎನ್.ಪತ್ರಿ, ಇಒ ಜಿ.ವಿ.ರಮೇಶ್, ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಧಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳು ಅಂತಿಮ ದರ್ಶನ ಪಡೆದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಸ್.ನರೇಂದ್ರ, ಗುಡಿಬಂಡೆ ಬ್ಲಾಕ್ ಕಾಂಗ್ರೆಸ್ ಆದಿರೆಡ್ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕುಟುಂಬ ಸದಸ್ಯರು ಮೃತರ ಅಂತಿಮ ದರ್ಶನ ಪಡೆದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-16-1746154397

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.