ಭಾನುವಾರ, ಆಗಸ್ಟ್ 25, 2019
24 °C

ಚಿಕ್ಕಬಳ್ಳಾಪುರ: ನೂತನ ಸಿಇಒ ಅಧಿಕಾರ ಸ್ವೀಕಾರ

Published:
Updated:
Prajavani

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಬಿ.ಫೌಜಿಯಾ ತರನ್ನುಮ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಫೌಜಿಯಾ ಅವರು ಈ ಹಿಂದೆ ಕಲ್ಬುರ್ಗಿ ನಗರ ಪಾಲಿಕೆ ಆಯುಕ್ತರಾಗಿದ್ದರು. ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಗುರುದತ್ ಹೆಗಡೆ ಅವರಿಗೆ ಈವರೆಗೆ ಸರ್ಕಾರ ಬೇರೆ ಹುದ್ದೆ ತೋರಿಸಿಲ್ಲ.

Post Comments (+)