ಚಿಕ್ಕಬಳ್ಳಾಪುರ: ಜಿಲ್ಲೆಯ 8 ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯ ನಗರದ 42 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜೂ.16 ರೊಳಗೆ ಸಲ್ಲಿಸಬಹುದು.

ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿ ಲಭ್ಯವಿಲ್ಲದಿದ್ದಲ್ಲಿ ಕನಿಷ್ಠ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಯನ್ನು ಪರಿಗಣಿಸಬಹುದು.

ಗರಿಷ್ಠ ವಯೋಮಿತಿ 35 ವರ್ಷಗಳಾಗಿರಬೇಕು. ಸಹಾಯಕಿ ಹುದ್ದೆಗೆ ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿ ಲಭ್ಯವಿಲ್ಲದಿದ್ದಲ್ಲಿ ಕನಿಷ್ಠ 7ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಯನ್ನು ಪರಿಗಣಿಸಬಹುದು. ಗರಿಷ್ಠ ವಯೋಮಿತಿ 35 ವರ್ಷ.

ಅರ್ಜಿಗಳನ್ನು ಆಯಾ ತಾಲ್ಲೂಕಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ ಇಲ್ಲಿ ಪಡೆದು ಸಲ್ಲಿಸಬಹುದು. ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,

8050803537, 7795520866 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-16-19451118

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.