ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನಲ್ಲಿ ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಚಿಂತಾಮಣಿ ಶಿಶು ಅಭಿವೃದ್ಧಿ ಯೋಜನೆಯ ನಗರ ವ್ಯಾಪ್ತಿಯ 8 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡಬೇಕಿದೆ. 16ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ ಇಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು.

ಚಿಕ್ಕಬಳ್ಳಾಪುರ: ಜಿಲ್ಲೆಗೆ ನರೇಗಾ ಯೋಜನೆಯಡಿ ಸಾಮಗ್ರಿ ವೆಚ್ಚಕ್ಕೆ ಸರ್ಕಾರದಿಂದ ₹15.39 ಕೋಟಿ ಹಣ ಬಿಡುಗಡೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವೈ. ನವೀನ್ ಭಟ್ ತಿಳಿಸಿದ್ದಾರೆ.

ಸಾಮಗ್ರಿ ವೆಚ್ಚ ಪಾವತಿಯನ್ನು ಮೊದಲು ಕೈಗೊಳ್ಳಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-16-169170576

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.