ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಮತ್ತು ಚೇಳೂರು ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಭಾರತ ಸರ್ಕಾರದ ಮಿಷನ್ ಶಕ್ತಿ ಮಾರ್ಗಸೂಚಿ ಅನ್ವಯ ಕ್ರಷ್ ಕೇಂದ್ರಗಳಲ್ಲಿ ಖಾಲಿ ಇರುವ ಬಾಗೇಪಲ್ಲಿ 6 ಕ್ರಷ್ ಅಂಗನವಾಡಿ ಕಾರ್ಯಕರ್ತೆ ಹಾಗೂ 6 ಕ್ರಷ್ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಹಾಗೂ ಚೇಳೂರಿನ 2 ಕ್ರಷ್ ಅಂಗನವಾಡಿ ಕಾರ್ಯಕರ್ತೆ ಹಾಗೂ 2 ಕ್ರಷ್ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜೂ. 16 ರೊಳಗೆ ಸಲ್ಲಿಸಬಹುದು.

ಆಸಕ್ತರು ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಾಗೇಪಲ್ಲಿ ಇಲ್ಲಿ ಸಲ್ಲಿಸಬಹುದು. ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಾಗೇಪಲ್ಲಿ ಇಲ್ಲಿ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-16-2098830467

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.