ಚಿಕ್ಕಬಳ್ಳಾಪುರ: ಆರ್ಯವೈಶ್ಯ ಮಂಡಳಿ, ಪೇಟೆ ಆಂಜನೇಯ ದೇವಾಲಯ ಸಮಿತಿ, ವಾಸವಿ ದೇವಾಲಯ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆಯಿಂದ ನಗರದಲ್ಲಿ ಗುರುವಾರ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತ ಸಂಗ್ರಹವಾಯಿತು.

ರಕ್ತದಾನವು ಅಮೂಲವಾದ ಜೀವವನ್ನು ಉಳಿಸುತ್ತದೆ. ಈ ಹಿಂದೆ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳು ಇದ್ದವು. ರಕ್ತದಾನದಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಆರ್ಯವೈಶ್ಯ ಮಂಡಳಿ ಪದಾಧಿಕಾರಿಗಳು ತಿಳಿಸಿದರು.

ಮಂಡಳಿಯ ಸೂರ್ಯನಾರಾಯಣಶೆಟ್ಟಿ, ಬಿ.ವಿ.ಗಣೇಶ್, ಬಿ.ಎ.ಬದರೀನಾಥ್, ಲಕ್ಷ್ಮಿರಾಮ್, ರಾಣಿ ಪ್ರಭಾಕರ್ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-16-1157717992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.