ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕು ಗಡಿಯಲ್ಲಿರುವ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಯ ಜನಿವಾರ ಕತ್ತರಿಸಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರ ಸ್ವಕ್ಷೇತ್ರ ಚಿಂತಾಮಣಿಯ ಸುಪ್ರೀತ್ ಏ.23ರಂದು ನಾಗಾರ್ಜುನ ಕಾಲೇಜಿನ ಕೇಂದ್ರಕ್ಕೆ ಸಿಇಟಿ ಪರೀಕ್ಷೆ ಬರೆಯಲು ಬಂದಾಗ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ಕತ್ತರಿಸಿದ್ದಾರೆ.

ಘಟನೆ ಖಂಡಿಸಿ ಚಿಂತಾಮಣಿ ತಾಲ್ಲೂಕಿನ ಬ್ರಾಹ್ಮಣ ಸಮುದಾಯದ ಮುಖಂಡರು ಮತ್ತು ವಿದ್ಯಾರ್ಥಿ ತಾಯಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲು ಮುಂದಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.