ಚಿಕ್ಕಬಳ್ಳಾಪುರ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಮತ್ತು ತಾಲ್ಲೂಕು ಘಟಕದಿಂದ ನಗರ ಹೊರವಲಯದ ಅರಣ್ಯ ಇಲಾಖೆ ಸಸ್ಯೋದ್ಯಾನದಲ್ಲಿ ಬುಧವಾರ ವಿಶ್ವ ಭೂ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.

ಮಕ್ಕಳು ಹಾಗೂ ಪೋಷಕರಿಗೆ ಸಮಿತಿಯ ಜಿಲ್ಲಾ ಅಧ್ಯಕ್ಷ ಕೆ.ಎಂ ರೆಡ್ಡಪ್ಪ, ತಾಲ್ಲೂಕು ಅಧ್ಯಕ್ಷೆ ಸುಶೀಲಾ ಮಂಜುನಾಥ್, ಅಣ್ಣಮ್ಮ ಭೂಮಿಯ ಮಹತ್ವವನ್ನು ತಿಳಿಸಿದರು.

ಭೂಮಿಯನ್ನು ರಕ್ಷಿಸುವ ಮಾರ್ಗಗಳ ಬಗ್ಗೆ ಮಕ್ಕಳಿಗೆ ವಿವರಿಸಿದರು. ಮುಂದಿನ ಪೀಳಿಗೆಗೆ ಬಳುವಳಿಯಾಗಿ ನಾವು ಭೂಮಿಯನ್ನು ನೀಡಬೇಕು. ವಿಷಕಾರಿ ಅನಿಲಗಳು, ರಾಸಾಯನಿಕ ಯುಕ್ತ ಪದಾರ್ಥಗಳಿಂದ ಭೂಮಿಯನ್ನು ರಕ್ಷಿಸಬೇಕು ಎಂದರು. ಮಕ್ಕಳು ಭೂ ರಕ್ಷಣೆಗೆ ಸಂಬಂಧಿಸಿದ ಘೋಷಣೆಗಳನ್ನು ಕೂಗಿದರು.

ಅರಣ್ಯ ಇಲಾಖೆ ಸಿಬ್ಬಂದಿ, ವೆಂಕಟೇಶಪ್ಪ, ಆದಿಮೂರ್ತಿ, ಶ್ವೇತಾ, ರಮಾ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-16-1153251088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.